ಮತಗಳ್ಳತನ ವಿರುದ್ಧ ರಾಹುಲ್‌ಗಾಂಧಿ ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಯುವಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. 
ಜಿಲ್ಲೆ

ಸಹಿ ಸಂಗ್ರಹ ಅಭಿಯಾನಕ್ಕೆ ವಿನಯ್‌ಕುಮಾರ್ ಸೊರಕೆ ಚಾಲನೆ

ಚಿಕ್ಕಮಗಳೂರು: ಮತಗಳ್ಳತನ ವಿರುದ್ಧ ರಾಹುಲ್‌ಗಾಂಧಿ ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಯುವಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಆದಿಲ್, ಜಿಲ್ಲಾಧ್ಯಕ್ಷ ಶ್ರೀಜಿತ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಮನೋಜ್, ಸೀಮಾ ಬಾನು, ನಿಸಾರ್, ಸಂತೋಷ್, ಬ್ಲಾಕ್ ಅಧ್ಯಕ್ಷ ಅಭಿ ನಲ್ಲೂರು, ಶೃಂಗೇರಿ ಅಧ್ಯಕ್ಷ ದುರ್ಗಾಚರಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶುಮAತ್, ಮುಖಂಡರಾದ ರೇಖಾ ಹುಲಿಯಪ್ಪಗೌಡ, ಎಂ.ಸಿ.ಶಿವಾನAದಸ್ವಾಮಿ, ಹಿರೇಗೌಜ ಶಿವು ಮತ್ತಿತರರಿದ್ದರು.