ಜಿಲ್ಲೆ

ಸಾಂತ್ವಾನ ಹೇಳಿದ ಉಮೇಶ ಕಾರಜೋಳ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭಾನುವಾರ ರೇಣುಕಸ್ವಾಮಿ ಮನೆಗೆ ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ರೇಣುಕಸ್ವಾಮಿ ತಂದೆ ಶಿವನಗೌಡ್ರು, ಕುಟುಂಬ ಸದ ಸ್ಯರು,ನಗರಸಭೆ ಸದಸ್ಯ ಶಶಿಧರ, ಕುಡಾ ಮಾಜಿ ಅಧ್ಯಕ್ಷ ಬದ್ರಿನಾಥ ಇದ್ದರು.