ಜಿಲ್ಲೆ

ಸಾಲಬಾಧೆ:ರೈತ ಆತ್ಮಹತ್ಯೆ

ರೈತ ಆತ್ಮಹತ್ಯೆ!

ಬೆಳಗಾವಿ/ಮಾಂಜರಿ: ಸಾಲ ತೀರಿಸಲಾಗದೆ ಮನನೊಂದ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ.

ಮಾಂಜರಿ ಗ್ರಾಮದ ರೈತ ಅಶೋಕ ದತ್ತು ಮಾನೆ ಆತ್ಮಹತ್ಯೆ ಮಾಡಿಕೊಂಡ ರೈತ.ಕೃಷಿಗಾಗಿ ಸೊಸೈಟಿ ಹಾಗೂ ವಿವಿಧ ಖಾಸಗಿ ಸಂಸ್ಥೆಯಲ್ಲಿ ರೈತ ಸಾಲ ಮಾಡಿಕೊಂಡಿದ್ದನು.ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ‌.