ಜಿಲ್ಲೆ

ಸಿಇಒ ಕುರೇರ್ ಅವರಿಗೆ ಪ್ರಶಸ್ತಿ ಪ್ರಧಾನ

ಬಾಗಲಕೋಟೆ: ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಲ್ಲಿ ಸ್ವೀಪ್ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಜಿ.ಪಂ ಸಿಇಓ ಶಶಿಧರ ಕುರೇರ ಅವರಿಗೆ ರಾಜ್ಯಪಾಲ ಥಾವರಚಂದ ಗೆಲ್ಹೋಟ ಪ್ರಶಸ್ತಿ ನೀಡಿ ಗೌರವಿಸಿದರು.