ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಮುಂದಿನ ಅವಧಿಗೆ ದಲಿತ ಸಮುದಾಯ ಮುಖಂಡರನ್ನು ಆಯ್ಕೆಗೊಳಿಸಬೇಕು ಎಂದು ಡಿಎಸ್‌ಎಸ್ ಮುಖಂಡರು ಮಂಗಳವಾರ ಉಪವಿಭಾಗಾಧಿಕಾರಿ ಸುದರ್ಶನ್ ಮೂಲಕ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು. 
ಜಿಲ್ಲೆ

ಸಿಡಿಎ ಅಧ್ಯಕ್ಷ ಸ್ಥಾನ ದಲಿತ ಜನಾಂಗಕ್ಕೆ ನೀಡಲು ಮನವಿ

ಚಿಕ್ಕಮಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಮುಂದಿನ ಅವಧಿಗೆ ದಲಿತ ಸಮುದಾಯ ಮುಖಂಡರನ್ನು ಆಯ್ಕೆಗೊಳಿಸಬೇಕು ಎಂದು ಡಿಎಸ್‌ಎಸ್ ಮುಖಂಡರು ಮಂಗಳವಾರ ಉಪವಿಭಾಗಾಧಿಕಾರಿ ಸುದರ್ಶನ್ ಮೂಲಕ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್, ಮಹಿಳಾ ಸಂಚಾಲಕಿ ಕೆ.ಬಿ.ಗೀತಾ, ತಾಲೂಕು ಸಂಘಟನಾ ಸಂಚಾಲಕ ಡಿ.ಎಸ್.ಉಮೇಶ್ ಉಪಸ್ಥಿತರಿದ್ದರು.