ಜಿಲ್ಲೆ

ಸಿಡಿಲು ಬಡಿದು ಸಾವು

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ:ಮೊಳಕಾಲ್ಮೂರು ತಾಲೂಕು ಮೇಗಳಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ರೈತ ಲಿಂಗರಾಜು(36) ವ ರ್ಷ ಸ್ಥಳದಲ್ಲೇ ಅಸು ನೀಗಿದ್ದಾರೆ. ಮಧ್ಯಾಹ್ನ ಸಾಧಾರಣ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಹೊಲದಿಂದ ಮನೆ ಕಡೆ ಹೊರಟ್ಟಿದ್ದ ವೇಳೆ ಈ ಅವಘಡವಾಗಿದೆ.