ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ. 27 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ಇಲ್ಲಿನ ಹಳೆಯ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094 ಗೆ ಸಂಪರ್ಕಿಸಬಹುದು.