ಜಿಲ್ಲೆ

ಸೇವಾನಿವೃತ್ತಿ

ಬಳ್ಳಾರಿ : ಎಸ್‌ಜಿ ಕಾಲೇಜು ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾನಿವೃತ್ತಿಯಾದ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ಟಿ.ಎಂ.ಲಿಂಗರಾಜ್ ಅವರನ್ನು ಸನ್ಮಾನಿಸಲಾಯಿತು. ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜು, ಕಾರ್ಯದರ್ಶಿ ಡಾ.ಅರವಿಂದ ಪಾಟೇಲ್, ಖಜಾಂಚಿ ಬೈಲುವದ್ದಿಗೇರಿ ಎರ‌್ರಿಸ್ವಾಮಿ, ಕಾತ್ಯಾಯಿನಿ ಎಂ. ಮರಿದೇವಯ್ಯ, ಲಿಂಗರಾಜ್ ಇದ್ದರು.