ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಸರ್ಕಾರ ಪಿಡಿಒ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಸಕ್ತರು ಆ.14ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಲು ದೂ. 0821-2515944 ಸಂಪರ್ಕಿಸಬಹುದು ಎಂದು ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.