ಜಿಲ್ಲೆ

ಹನೂರಿನ ಎಲ್ಲಾ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ

ಚಾಮರಾಜನಗರ: ಹನೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಖಾಸಗಿ ಅನುದಾನ/ಅನುದಾನ ರಹಿತ ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳು ರಾಜ್ಯ ಪಠ್ಯಕ್ರಮಕ್ಕೆ ಒಳಪಟ್ಟಿರುತ್ತದೆ. ಯಾವುದೇ ಶಾಲೆಯು ಸಹ ಕೇಂದ್ರದ ಸಿ.ಬಿ.ಎಸ್.ಸಿ, ಐ.ಸಿ.ಐ.ಸಿ ಪಠ್ಯಕ್ರಮಕ್ಕೆ ಒಳಪಟ್ಟಿರುವುದಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.