ಹೊಸಪೇಟೆ: ಕಾರ್ಮಿಕ ಇಲಾಖೆಯಿಂದ ನಗರದ ರೋಟರಿ ಕ್ಲಬ್‌ನಲ್ಲಿ ಸೆ.೨೧ರಂದು ಬೆಳಿಗ್ಗೆ ೧೧ ಗಂಟೆಗೆ ವಿವಿಧ ಯೋಜನೆಗಳು ಜಾಗೃತಿಗಾಗಿ ಜಿಲ್ಲಾ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿಗೆ ತಾಲೂಕು ಮಟ್ಟದಲ್ಲಿ ಕಾರ್ಯ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಗಳನ್ನು ಸಂಪರ್ಕಿಸುವAತೆ ಜಿಲ್ಲಾ ಕಾರ್ಮಿಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.