ಜಿಲ್ಲೆ

ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಬೇಡಿ

Chitradurga - Desk - Pranav Kumar

ಚಿತ್ರದುರ್ಗ: ರಾಜ್ಯದಲ್ಲಿ ಹೊಸದಾಗಿ 1ಸಾವಿರಕ್ಕೂ ಅಧಿಕ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಎಐಎಂಎಸ್‌ಎಸ್ ಜಿಲ್ಲಾ ಘಟಕದ ಕಾರ್ಯಕರ್ತರು ಒತ್ತಾಯಿಸಿದರು.

ಬುಧವಾರ ಜಿಲ್ಲಾಧಿಕಾರಿ ಜಿ.ಆರ್.ಜೆ. ದಿವ್ಯಾಪ್ರಭು ಅವರ ಮೂಲಕ ಮನವಿ ರವಾನಿಸಿದರು. ಸಮಿತಿ ಪದಾಧಿಕಾರಿಗಳಾದ ಡಿ.ಸುಜಾತಾ, ಈ.ಕುಮುದಾ ಇತರರಿದ್ದರು.