ರಾಷ್ಟ್ರಪತಿಗಳಿಂದ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಪಡೆಯುತ್ತಿರುವ ಅನಂತ ನಾಗ್​ 
ಫೋಟೋ ಗ್ಯಾಲರಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ

ಮಂಗಳವಾರ (ಸೆ.22) ಗುಜರಾತ್​ನಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಸೇರಿದಂತೆ ಇತರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಾಡಿದ್ದಾರೆ.

ವಿನಾಯಕ ನಾಯಕ
ರಾಷ್ಟ್ರಪತಿಗಳಿಂದ ಅತ್ಯುತ್ತಮ ನಟ ಪ್ರಶಸ್ತಿ ಪಡೆಯುತ್ತಿರುವ ಮಮ್ಮುಟ್ಟಿ

ರಾಷ್ಟ್ರಪತಿಗಳಿಂದ ಅತ್ಯುತ್ತಮ ನಟ ಪ್ರಶಸ್ತಿ ಪಡೆಯುತ್ತಿರುವ ಕಾರ್ತಿಕ್​ ಆರ್ಯನ್​

ರಾಷ್ಟ್ರಪತಿಗಳಿಂದ ಅತ್ಯುತ್ತಮ ನಟಿ ಪ್ರಶಸ್ತಿ ಪಡೆಯುತ್ತಿರುವ ಯಾಮಿ ಗೌತಮ್​

ರಾಷ್ಟ್ರಪತಿಗಳಿಂದ ಅತ್ಯುತ್ತಮ ರಾಜಕೀಯ ಫೀಚರ್​ ಸಿನಿಮಾ ನಿರ್ಮಾಣಕ್ಕಾಗಿ ಪ್ರಶಸ್ತಿ ಪಡೆಯುತ್ತಿರುವ ಆದಿತ್ಯ ಧರ್​

ರಾಷ್ಟ್ರಪತಿಗಳಿಂದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆಯುತ್ತಿರುವ ಸಂಜಯ್​ ಮಿಶ್ರ

ರಾಷ್ಟ್ರಪತಿಗಳಿಂದ ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿ ಪಡೆಯುತ್ತಿರುವ ರಣದೀಪ್​ ಹೂಡ