'ಚಂದು ಚಾಂಪಿಯನ್' ಚಿತ್ರದ ಮೂಲಕ ಗಮನ ಸೆಳೆದು, ಇತ್ತೀಚೆಗೆ ನಟ ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್' ಚಿತ್ರದ ಯಶಸ್ಸನ್ನು ಆನಂದಿಸುತ್ತಿರುವ ಯುವ ಪ್ರತಿಭೆ ನಟಿ ಭಾಗ್ಯಶ್ರೀ ಬೋರ್ಸೆ ( Bhagyashri Borse ) ಇದೀಗ ಹೊಸ ಫೋಟೋಶೂಟ್ ಮೇಲೆ ಸದ್ದು ಮಾಡುತ್ತಿದ್ದಾರೆ. ತನ್ನ ಮನಮೋಹಕ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸುತ್ತಿರುವ ಈ ನಟಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಗ್ಲಾಮರಸ್ ಹಾಗೂ ಸ್ಟೈಲಿಶ್ ಫೋಟೋಗಳು ಈಗ ಸಿನಿರಂಗದಲ್ಲಿ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿವೆ.