ಜೀರಿಗೆ ಮತ್ತು ಮೆಂತ್ಯೆ 
ಫೋಟೋ ಗ್ಯಾಲರಿ

ಊಟದ ನಂತರ ಜೀರ್ಣಕ್ರಿಯೆ ಸುಧಾರಿಸಲು ಈ ಪದಾರ್ಥಗಳನ್ನು ಸೇವಿಸುವುದು ಉತ್ತಮ! Digestion Problem

ಭಾನುಪ್ರಿಯ ಡಿ.ಕೆ

ಜೀರಿಗೆ ಮತ್ತು ಮೆಂತ್ಯೆ

ಪ್ರತಿನಿತ್ಯ ಆಹಾರವನ್ನು ಸೇವಿಸಿದ ನಂತರ ಬಾಯಿಗೆ ಸ್ವಲ್ಪ ಜೀರಿಗೆ ಅಥವಾ ಮೆಂತ್ಯೆ ಕಾಳುಗಳನ್ನು ಜಗಿಯುವುದರಿಂದ ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ಈ ಎರಡೂ ಪದಾರ್ಥಗಳು ಹೊಟ್ಟೆಯಲ್ಲಿರುವ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ.

ಏಲಕ್ಕಿ

2 ಏಲಕ್ಕಿಯನ್ನು ಊಟ ಆದ ನಂತರ ಸೇವಿಸುವುದರಿಂದ ಇದು ಆಹಾರವನ್ನು ಜೀರ್ಣ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಖನಿಜಗಳು ಬಾಯಿಯನ್ನು ಸ್ವಚ್ಛವಾಗಿರುವಂತೆ ಮಾಡುತ್ತದೆ.

ಕೊತ್ತಂಬರಿ ನೀರು

ಊಟದ ನಂತರ 2 ಅಥವಾ 3 ಪುದಿನ ಎಲೆಗಳನ್ನು ಸೇವಿಸುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುವುದರ ಜೊತೆಗೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಈ ಎಲೆಗಳು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

ಲವಂಗ

ಲವಂಗವು ಯುಜೆನಾಲ್​ ನಂಜುನಿರೋಧಕ ಗುಣಗನ್ನು ಹೊಂದಿದೆ. ಇದನ್ನು ಊಟ ಆದ ನಂತರ ನಿಮ್ಮ ಬಾಯಿಯಲ್ಲಿ ಇಟ್ಟುಕೊಳ್ಳುವುದರಿಂದ ಇದು ನಿಮ್ಮ ಬಾಯಿಯಲ್ಲಿರುವ ಸೂಕ್ಷ್ಮ ಬ್ಯಾಕ್ಟೀರಿಯಾಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

ಪುದೀನ ಎಲೆಗಳು

ಊಟದ ನಂತರ 2 ಅಥವಾ 3 ಪುದಿನ ಎಲೆಗಳನ್ನು ಸೇವಿಸುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುವುದರ ಜೊತೆಗೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಈ ಎಲೆಗಳು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.