ಕಲ್ಲಂಗಡಿ ಹಣ್ಣು 
ಫೋಟೋ ಗ್ಯಾಲರಿ

ಈ ಆಹಾರಗಳನ್ನು ತಿಂದ ತಕ್ಷಣ ನೀರು ಕುಡಿಯಲೇಬೇಡಿ! Dangerous foods

ಭಾನುಪ್ರಿಯ ಡಿ.ಕೆ

ಕಲ್ಲಂಗಡಿ ಹಣ್ಣು

ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ನೀರನ್ನು ಕುಡಿಯುವುದರಿಂದ ಇದು ಹೊಟ್ಟೆಯಲ್ಲಿರುವ ಜೀರ್ಣ ರಸಗಳನ್ನು ತೆರೆದುಹಾಕುತ್ತದೆ.

ಬಾಳೆಹಣ್ಣು

ಬಾಳೆಹಣ್ಣು ತಿಂದ ತಕ್ಷಣ ನೀರನ್ನು ಕುಡಿಯುವುದರಿಂದ ತಲೆ ತಿರುಗುವುದು, ಸುಸ್ತು ಇಂತಹ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ.

ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣು ತಿಂದ ತಕ್ಷಣ ನೀರನ್ನು ಕುಡಿಯುವುದರಿಂದ ಹೊಟ್ಟೆಯ ಆಮ್ಲತೆಯಲ್ಲಿ ಹಾಗೂ pH ಸಮತೋಲನದಲ್ಲಿ ಸಮಸ್ಯೆ ಉಂಟಾಗುತ್ತದೆ.

ಕಡಲೆಕಾಯಿ

ಕಡಲೆಕಾಯಿ ತಿಂದ ನಂತರ ಪ್ರೋಟೀನ್​ ಮತ್ತು ಫ್ಯಾಟ್‌ಗಳಿಂದ ದೇಹದಲ್ಲಿ ತಾಪಮಾನ ಹೆಚ್ಚಾಗುತ್ತದೆ. ತಕ್ಷಣವೇ ನೀರನ್ನು ಕುಡಿಯುವುದರಿಂದ ಅಜೀರ್ಣ ಸಮಸ್ಯೆ ಉಂಟಾಗುತ್ತದೆ.

ಹಾಲು

ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ಪ್ರೊಟೀನ್​ ಅಂಶ ಅಧಿಕವಾಗಿರುತ್ತದೆ. ಇದನ್ನು ಕುಡಿದ ತಕ್ಷಣವೇ ನೀರು ಕುಡಿಯುವುದರಿಂದ ಜೀರ್ಣ ರಸಗಳಿಗೆ ತೊಂದರೆ ಉಂಟಾಗುತ್ತದೆ.