23ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಾಕುಲ್ ಅವರಿಗೆ ಹಸ್ತಲಾಘವ ಮಾಡಿದ ಪ್ರಧಾನಿ ನರೇಂದ್ರ ಮೋದಿಮನಿಲಾದಲ್ಲಿ ನಡೆದ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ಅವರೊಂದಿಗೆ ಹಸ್ತಲಾಘವ ಮಾಡಿದ ಪ್ರಧಾನಿ ನರೇಂದ್ರ ಮೋದಿ.ಮನಿಲಾದಲ್ಲಿ ನಡೆದ ಕ್ವಾಡ್ ನಾಯಕರ ಸಭೆಯಲ್ಲಿ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ.ಮನಿಲಾದಲ್ಲಿ ನಡೆದ ಕ್ವಾಡ್ ನಾಯಕರ ಗ್ರೂಪ್ ಫೋಟೋ ವೇಳೆ ತಮ್ಮ ಸ್ಥಳದ ಗುರುತಿಗಾಗಿ ಇಟ್ಟಿದ್ದ ತ್ರಿವರ್ಣ ಧ್ವಜ ಎತ್ತಿಕೊಂಡ ಪ್ರಧಾನಿ ನರೇಂದ್ರ ಮೋದಿ.ಫಿಲಿಪೈನ್ಸ್ ಪ್ರವಾಸ ಮುಗಿಸಿ ಹೊರಟ ಪ್ರಧಾನಿ ನರೇಂದ್ರ ಮೋದಿ.