ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಇಂದ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಶೀತ ಮತ್ತು ಜ್ವರದ ವಿರುದ್ಧ ಹೋರಾಟ ನಡೆಸುತ್ತದೆ.ಸಿಹಿ ಆಲೂಗಡ್ಡೆ
ಸಿಹಿ ಗೆಣಸುಗಳು ಬೀಟಾ-ಕ್ಯಾರೋಟಿನ್ನ್ನು ಹೊಂದಿರುತ್ತದೆ. ಇದು ವಿಟಮಿನ್ ಎ ಯನ್ನು ಹೊಂದಿರುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.ಸೊಪ್ಪುಗಳು
ಈ ಹಸಿರು ತರಕಾರಿಗಳು ಅಧಿಕ ಪೋಷಕಾಂಶಗಳನ್ನು ಹೊಂದಿದ್ದು, ಇದು ಕಬ್ಬಿಣ, ಕ್ಯಾಲ್ಸಿಯಂ ಮತ್ತು ವಿಟಮಿನ್ ಎ, ಸಿ ಮತ್ತು ಕೆ ನಂತಹ ಖನಿಜಗಳನ್ನು ಹೊಂದಿದೆ.ಕ್ಯಾರೆಟ್
ಕ್ಯಾರೆಟ್‌ಗಳಲ್ಲಿ ಬೀಟಾ-ಕ್ಯಾರೋಟಿನ್ ಮತ್ತು ಫೈಬರ್ಗಳು ಸಮೃದ್ಧವಾಗಿವೆ. ಈ ತರಕಾರಿಯು ಕಣ್ಣಿನ ಆರೋಗ್ಯ ಮತ್ತು ಜೀರ್ಣಕ್ರಿಯೆಯನ್ನು ಬೆಂಬಲಿಸುತ್ತದೆ.ಧಾನ್ಯಗಳು
ಧಾನ್ಯಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ ಮತ್ತು ವಿಟಮಿನ್ ಇ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ.