Diabetes food : ಮೆಂತ್ಯ ಸೊಪ್ಪು ಮಧುಮೇಹಿಗಳಿಗೆ ತುಂಬಾ ಒಳ್ಳೆಯ ಆಹಾರ. ಇದರಲ್ಲಿ ಫೈಬರ್ ಮತ್ತು ಇನ್ಸುಲಿನ್ ಸಂವೇದನಾಶೀಲತೆ ಹೆಚ್ಚಿಸುವ ಗುಣಗಳಿವೆ. ಆದರಿಂದ ಇವುಗಳನ್ನು ಆಹಾರದಲ್ಲಿ ಸೇವಿಸುವುದರಿಂದ ಇದು ದೇಹದಲ್ಲಿ ರಕ್ತದ ನಿಯಂತ್ರಣವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನೀವೇನಾದರೂ ಮಧುಮೇಹಿಗಳಾಗಿದ್ದರೆ, ಈ ರೀತಿಯ ಆಹಾರಗಳನ್ನು ಸೇವಿಸುವ ಅಭ್ಯಾಸವನ್ನು ಮಾಡುತ್ತದೆ.
ಬೇಕಾಗುವ ಪದಾರ್ಥಗಳು
* 2-3 ಬೆಳ್ಳುಳ್ಳಿ ಜೀರಿಗೆ – ೧/೨ ಚಮಚ
* ಉಪ್ಪು – ರುಚಿಗೆ ತಕ್ಕಷ್ಟು
ಮಾಡುವ ವಿಧಾನ
ಮೊದಲು ಮೆಂತ್ಯ ಸೊಪ್ಪನ್ನು ಚೆನ್ನಾಗಿ ತೊಳೆದು, ಒಣಗಿಸಿ ಸಣ್ಣದಾಗಿ ಕತ್ತರಿಸಿಕೊಳ್ಳಿ. ಇದಕ್ಕೆ ಸ್ವಲ್ಪ ಉಪ್ಪು ಸೇರಿಸಿ ಪಕ್ಕಕ್ಕಿಟ್ಟುಕೊಳ್ಳಿ. ನಂತರ ಒಂದು ಪ್ಯಾನ್ಗೆ ಸ್ವಲ್ಪ ತುಪ್ಪ ಹಾಕಿ ಬಿಸಿ ಮಾಡಿಕೊಳ್ಳಿ. ಅದಕ್ಕೆ ಸಾಸಿವೆ, ಜೀರಿಗೆ ಹಾಕಿ ಚಟಾಪಟ್ ಸಿಡಿಸಲು ಬಿಡಿ. ಇದಾದ ಬಳಿಕ ಬೆಳ್ಳುಳ್ಳಿ ಮತ್ತು ಹಸಿ ಮೆಣಸಿನಕಾಯಿ ಹಾಕಿ ಸ್ವಲ್ಪ ಕರಿಯಿರಿ. ಈ ಮಿಶ್ರಣಕ್ಕೆ ಕತ್ತರಿಸಿದ ಮೆಂತ್ಯ ಸೊಪ್ಪು ಹಾಕಿ, ಮಧ್ಯಮ ಉರಿಯಲ್ಲಿ 3-4 ನಿಮಿಷಗಳ ಕಾಲ ಬಿಸಿ ಮಾಡಿ.
ಒಂದು ಬೌಲ್ಗೆ ಮೊಸರನ್ನು ಹಾಕಿ ಚನ್ನಾಗಿ ಕಲಸಿಕೊಳ್ಳಿ. ಅದಕ್ಕೆ ಉಪ್ಪು, ಕಾಯಿಸಿದ ಮೆಂತ್ಯ ಮಿಶ್ರಣ ಮತ್ತು ಈರುಳ್ಳಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಫ್ರಿಜ್ನಲ್ಲಿಟ್ಟು ಸ್ವಲ್ಪ ಸಮಯದ ನಂತರ ಚಪಾತಿ ಅಥವಾ ರೈಸ್ನೊಂದಿಗೆ ಸೇವಿಸಿರಿ (ಏಜೆನ್ಸೀಸ್).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.