oats kichadi: ಓಟ್ಸ್ ಖಿಚಡಿಯು ಅತ್ಯಂತ ಪೌಷ್ಟಿಕಯುಕ್ತ, ಜೀರ್ಣಿಸಿಕೊಳ್ಳಲು ಸುಲಭವಾದ ಮತ್ತು ತೂಕ ಇಳಿಸಲು ಬಯಸುವವರಿಗೆ ಒಂದು ಅತ್ಯುತ್ತಮವಾದ ಆಹಾರ. ಸಾಂಪ್ರದಾಯಿಕ ಅಕ್ಕಿ ಖಿಚಡಿಗೆ ಇದು ಆರೋಗ್ಯಕರ ಪರ್ಯಾಯವಾಗಿದೆ.
ಬೇಕಾಗುವ ಸಾಮಾಗ್ರಿಗಳು
* ½ ಕಪ್ ಮಿಕ್ಸ್ ತರಕಾರಿ (ಕ್ಯಾರೆಟ್, ಬೀನ್ಸ್)
ಮಾಡುವ ವಿಧಾನ
ಮೊದಲು ಒಂದು ಪಾತ್ರೆಯಲ್ಲಿ ಹೆಸರು ಬೇಳೆಯನ್ನು 15-20 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ ಒಂದು ಕುಕ್ಕರ್ಗೆ ತುಪ್ಪ ಬಿಸಿಮಾಡಿ. ಜೀರಿಗೆ, ಬೆಳ್ಳುಳ್ಳಿ, ಹಸಿ ಮೆಣಸು, ಈರುಳ್ಳಿ ಹಾಕಿ ಬೇಯಿಸಿಕೊಳ್ಳಿ. ನಂತರ ಇದಕ್ಕೆ ಟೊಮೆಟೋ ಹಾಕಿ ಮೃದುವಾಗುವವರೆಗೂ ಬೇಯಿಸಿಕೊಳ್ಳಿ. ಇದಕ್ಕೆ ಅರಿಶಿಣ, ಮೆಣಸಿನ ಪುಡಿ, ಉಪ್ಪು ಸೇರಿಸಿ ಮಿಕ್ಸ್ ಮಾಡಿಕೊಳ್ಳಿ.
ಈ ಮಿಶ್ರಣಕ್ಕೆ ನೆನೆಸಿದ ಹೆಸರು ಬೇಳೆ, ಮಿಕ್ಸ್ ವೆಜಿಟಬಲ್ಸ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು 3-4 ಕಪ್ ನೀರು ಸುರಿದು ಕುಕ್ಕರ್ ಮುಚ್ಚಳ ಮುಚ್ಚಿ 2-3 ವಿಶಲ್ ಕೂಗಿಸಿಕೊಂಡು ನಂತರ ಸೇವಿಸಿರಿ (ಏಜೆನ್ಸೀಸ್).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.