ನ್ಯೂಸ್

ಒಮ್ಮೆಗೇ 103 ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮ ಏರಿಯಾಗೆ ಯಾರು? ಇಲ್ಲಿದೆ ಪೂರ್ತಿ ಪಟ್ಟಿ

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಆಗಿಂದಾಗ್ಯೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತಿದ್ದು, ಇದೀಗ 23 ಡಿವೈಎಸ್​ಪಿಗಳ ಜೊತೆಗೆ ಒಮ್ಮೆಲೇ 103 ಇನ್​ಸ್ಪೆಕ್ಟರ್​ಗಳ ವರ್ಗಾವಣೆ ಮಾಡಲಾಗಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ಇಲ್ಲಿರುವ ಇನ್​ಸ್ಪೆಕ್ಟರ್​ಗಳನ್ನು ಅವರ ಹೆಸರಿನ ಮುಂದೆ ಸೂಚಿಸಲಾಗಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.