ನ್ಯೂಸ್

ಒಂದೇ ದಿನ 211 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ವರ್ಗಾವಣೆ ನಡೆಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಇವತ್ತೊಂದೇ ದಿನ 211 ಇನ್ಸ್​ಪೆಕ್ಟರ್(ಸಿವಿಲ್​​​)​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಇನ್ಸ್​ಪೆಕ್ಟರ್​ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.