ನ್ಯೂಸ್

32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಇದರ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಬುಧವಾರ ಚಾಲನೆ ನೀಡಿದರು.

ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಎನ್.ಶ್ರೀಹರ್ಷ, ಯೂನಿಯನ್ ಬ್ಯಾಂಕ್ ಡಿಜಿಎಂ ಜಗನ್ನಾಥ ಶೆಟ್ಟಿ, ಸಾರಿಗೆ ಅಧಿಕಾರಿ ವರ್ಣೇಕರ್,ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ ಗಾಂವ್ಕರ್ ಮೊದಲಾದವರು ಉಪಸ್ಥಿತರಿದ್ದರು.