ನ್ಯೂಸ್

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

arunakunigal

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮಂಗಳವಾರ ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ. 2022ರ ಏಪ್ರಿಲ್​ 16ರಿಂದ ಮೇ 6ರ ವರೆಗೆ ಈ ಬಾರಿ ಪಿಯು ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿ ಇಲ್ಲಿದೆ.