ಬೆಂಗಳೂರು ವಿಶ್ವವಿದ್ಯಾಲಯ 
ನ್ಯೂಸ್

ಬೆಂ.ವಿವಿ: ಎಂಬಿಎ ಕೋರ್ಸ್‌ಗೆ ಅರ್ಜಿ ಆಹ್ವಾನ

ಎನ್.ಎಲ್. ಶಿವಮಾದು
ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಸ್ಕೂಲ್ ಆ್  ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದಲ್ಲಿ ಎಂಬಿಎ ಕೋರ್ಸ್‌ನಲ್ಲಿ ಖಾಲಿ ಉಳಿದಿರುವ ಸೀಟುಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
ಬೆಂಗಳೂರು ವಿಶ್ವವಿದ್ಯಾಲಯ https://bangaloreuniversity.karnataka.gov.in
ವೆಬ್‌ಸೈಟ್ ಮೂಲಕ ಅರ್ಜಿ ಪಡೆದು ಡಿ.18ರವರೆಗೆ ವಿಭಾಗಕ್ಕೆ ಸಲ್ಲಿಸಬಹುದು ಎಂದು ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.