ಚಿಂಚೋಳಿ: ಗಡಿಕೇಶ್ವಾರ ಗ್ರಾಮದಲ್ಲಿ ಶುಕ್ರವಾರ ಸಂಜೆ ೫.೧೧ಕ್ಕೆ ಭೂಮಿಯಿಂದ ವಿಚಿತ್ರ ಶಬ್ದ ಕೇಳಿಸಿದ್ದು, ಜನರು ಭಯದಲ್ಲೇ ಜೀವನ ನಡೆಸುತ್ತಿದ್ದಾರೆ. ಸಂಜೆ ವೇಳೆ ಭಾರೀ ಶಬ್ದದ ಜತೆಗೆ ಭೂಮಿ ಕಂಪನವಾದAತೆ ಭಾಸವಾಗಿದೆ. ಇದರಿಂದ ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ನಿಂತಿದ್ದಾರೆ. ತಿಂಗಳಲ್ಲಿ ನಾಲ್ಕೆÊದು ಸಲ ವಿಚಿತ್ರ ಶಬ್ದ ಕೇಳಿಸಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.