ಬೆಂಗಳೂರು: ನಾಳೆಯಿಂದಲೇ(ಫೆ.09) ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗಲಿದೆ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಎಂದು ತಿಳಿಸಿದೆ.
ಈ ಕುರಿತು ತಮ್ಮ ಎಕ್ಸ್ ಖಾತೆ( ನಮ್ಮ ಮೆಟ್ರೋ)ಯಲ್ಲಿ ಪ್ರಯಾಣ ದರ ಏರಿಕೆ ಕುರಿತ ಮಾಹಿತಿ ಇದೀಗ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:IND vs ENG 2nd ODI | ಇಂಗ್ಲೆಂಡ್ ವಿರುದ್ಧ ಅಬ್ಬರಿಸಲು ‘ಕಿಂಗ್’ ಕೊಹ್ಲಿ ಸಜ್ಜು! ಅಭಿಮಾನಿಗಳಲ್ಲಿ ಹೆಚ್ಚಿದ ಕಾತರ
''ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ, ಇದೇ ಫೆಬ್ರವರಿ 9ರಿಂದ ನಮ್ಮ ಮೆಟ್ರೋ ದಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ. 5 ರಷ್ಟು ರಿಯಾಯಿತಿ ಮುಂದುವರಿಯುತ್ತದೆ.'' ಎಂದು ತಿಳಿಸಿದ್ದಾರೆ.