Resigned: ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ ಭಾನವಾರ ಸಂಜೆ ದಿಢೀರ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.
ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ ಎಂದು ಮಣಿಪುರ ಸಿಎಂ ಕಚೇರಿ ಅಧಿಕೃತ ಮಾಹಿತಿ ನೀಡಿದೆ ಎಂದು ವರದಿ ಉಲ್ಲೇಖಿಸಿವೆ.
ಇಂಪಾಲ್ನ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನೇತೃತ್ವವಹಿಸಿದ್ದ ಸಿಂಗ್, ನಡೆಯುತ್ತಿರುವ ರಾಜಕೀಯ ಬೆಳವಣಿಗಗಳ ನಡುವೆ ರಿಸೈನ್ ಮಾಡಿದ್ದಾರೆ.