ನ್ಯೂಸ್

ಅಂಧ ಮಕ್ಕಳ ಶಾಲೆಗೆ ವಾಹನ ಕೊಡಿಸಿದ ಹೊರಟ್ಟಿ

Haveri - Kariyappa Aralikatti

ರಾಣೆಬೆನ್ನೂರ: ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ರಾಣೆಬೆನ್ನೂರ ನಗರದ ರೇಣುಕಾ ಯಲ್ಲಮ್ಮ ಕಿವುಡ ಹಾಗೂ ಮೂಕ ಮಕ್ಕಳ ವಸತಿ ಶಾಲೆಗೆ ಶಾಸಕರ ಸ್ಥಳಿಯ ಪ್ರದೇಶಾಭಿವೃದ್ದಿ ಯೊಜನೆಯ ಅನುದಾನದಡಿ ಶಾಲಾ ವಾಹನ ಕೊಡುಗೆಯಾಗಿ ನೀಡಿದರು.