Logo for Blood Donation. Pulse wave and red blood drop - donation concept. Vector illustration 
ನ್ಯೂಸ್

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜೂ. 30ರಂದು

Haveri - Kariyappa Aralikatti

ರಾಣೆಬೆನ್ನೂರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಸ್ಥಳೀಯ ಆರೋಗ್ಯ ಭಾರತಿ, ಆರೋಹಣ ಸಂಸ್ಥೆ ವತಿಯಿಂದ ರಾಣೆಬೆನ್ನೂರ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜೂ. 30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ನಗರದ ಹುಣಸಿಕಟ್ಟಿ ರಸ್ತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.