ಉತ್ತರಪ್ರದೇಶ: ಮೋದ್ರ ಕರ್ಮ ಚೌರಾಹ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಗೆ 8 ಕಾಲುಗಳ ಕರು ಜನಿಸಿತು. ಈ ವಿಚಿತ್ರ ಕರುವನ್ನು ನೋಡಲು ಸ್ಥಳೀಯರು ಮುಗಿಬಿದ್ದರು.
ಎರಡು ಬೆನ್ನು, 8 ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದರು. ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.
ರೈತರೊಬ್ಬರ ಮನೆಯಲ್ಲಿ ಎಮ್ಮೆಗೆ 8 ಕಾಲುಗಳ ಕರು ಜನಿಸಿತು. ಈ ವಿಚಿತ್ರ ಕರುವನ್ನು ನೋಡಲು ಸ್ಥಳೀಯರು ಮುಗಿಬಿದ್ದರು. ಎರಡು ಬೆನ್ನು, 8 ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದರು.
ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಹುಟ್ಟುತ್ತವೆ ಎಂದು ಹೇಳಿದ್ದಾರೆ.