ನ್ಯೂಸ್

ರಾಜೇಶ್ ನೇಮಕ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ಕಾರ್ಯದರ್ಶಿಯಾಗಿ ಗೌಡಹಳ್ಳಿ ರಾಜೇಶ್ ಅವರನ್ನು ಭಾನುವಾರ ನೇಮಕ ಮಾಡಲಾಗಿದೆ. ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಶಿಾರಸಿನ ಮೇರೆಗೆ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಆದೇಶ ಹೊರಡಿಸಿದ್ದಾರೆ.