Gold Prices: ಆಷಾಢ ಮುಗಿದು ಶ್ರಾವಣ ಬಂದರೂ ಚಿನ್ನದ ಬೆಲೆಯಲ್ಲಿ ಯಾವುದೇ ಇಳಿಕೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ಚಿನ್ನದ ಬೆಲೆಗಳು ದಿನದಿಂದ ದಿನಕ್ಕೆ ದಾಖಲೆಯ ಮಟ್ಟಿಗೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ, ಮದುವೆ, ಸಾಲು ಸಾಲು ಹಬ್ಬಗಳು ಮತ್ತು ಶುಭ ಕಾರ್ಯಗಳು ನಡೆಯುವ ಸೀಸನ್ಗಳ ಸಮಯದಲ್ಲೇ ಚಿನ್ನವು ಆಕಾಶದತ್ತ ಮುಖ ಮಾಡುತ್ತಿರುವುದು ಸದ್ಯ ಗ್ರಾಹಕರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: ಸೆಪ್ಟಂಬರ್ 05ಕ್ಕೆ ರಿಲೀಸ್ ಆಗಲಿವೆ ಬಹುನಿರೀಕ್ಷಿತ ಚಿತ್ರಗಳು! ಈ ಪಟ್ಟಿಯಲ್ಲಿ ನಿಮ್ಮ ನೆಚ್ಚಿನ ಸಿನಿಮಾ ಯಾವುದು? | Movies
ಇಂದು ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ನ 10 ಗ್ರಾಂ ಗೋಲ್ಡ್ ಬೆಲೆ 760 ರೂ. ಏರಿಕೆ ಕಂಡಿದೆ. ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರದ ಪರಿಣಾಮವಾಗಿದೆ. ಜಾಗತಿಕ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಟ್ರಂಪ್ ಸುಂಕದಾಟ ತೀವ್ರ ಪರಿಣಾಮ ಬೀರಿದೆ. ಹಾಗಾದ್ರೆ, ಇಂದು ಚಿನ್ನದ ಬೆಲೆ ಎಷ್ಟಾಗಿದೆ? ಯಾವ ನಗರಗಳಲ್ಲಿ ಎಷ್ಟೆಷ್ಟು? ಇಲ್ಲಿದೆ ವಿವರ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.