ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಮಂಗಳವಾರ) ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವರು.
ಫೇಸ್ಬುಕ್ ಲೈವ್ ಮುಖಾಂತರ ಮಾತನಾಡಲಿರುವ ಸಿಎಂ, ಕರೊನಾ ನಿರ್ವಹಣೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡಲಿದ್ದಾರೆ. ಹೊಸ ಮಾರ್ಗಸೂಚಿ, ಮುಂದಿನ ಹಂತಕ್ಕೆ ತಯಾರಿಗಳು, ಲಾಕ್ಡೌನ್ ಮುಂದುವರಿಸುವ