ನ್ಯೂಸ್

ಸಿಎಂ, ಡಿಸಿಎಂಗೆ ಕೃತಜ್ಞತೆ ಸಲ್ಲಿಸಿದ ಯಾಶೀರಖಾನ, ಅಜ್ಜಂಪೀರ

Haveri - Kariyappa Aralikatti

ಹಾವೇರಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರಖಾನ ಪಠಾಣ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅಜ್ಜಂಪೀರ್​ ಖಾದ್ರಿ ಬೆಂಗಳೂರಿನಲ್ಲಿ ಸಚಿವ ಜಮೀರ್​ ಅಹ್ಮದ್​ ಖಾನ್​ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಪ್ರಮುಖರಾದ ನಸೀರ್​ ಅಹ್ಮದ್​, ಸಲೀಂ ಅಹ್ಮದ್​, ಶ್ರೀನಿವಾಸ ಮಾನೆ, ಅನ್ವರ ಬಾಷಾ, ಸಿರಾಜ್​ ಶೇಕ್​ ಮತ್ತಿತರರು ಉಪಸ್ಥಿತರಿದ್ದರು.