ನ್ಯೂಸ್

ಜ್ವರ, ಉಸಿರಾಟ ಸಮಸ್ಯೆ; ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

malli

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

73 ವರ್ಷದ ಸೋನಿಯಾ ಗಾಂಧಿ ಜ್ವರ ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್​)