ನ್ಯೂಸ್

ಬೆಳೆ ಸಮೀೆ ಆೇಪಣೆ ಸಲ್ಲಿಸಲು ಅವಕಾಶ ಆ. 18ರೊಳಗೆ

Haveri - Kariyappa Aralikatti

ರಾಣೆಬೆನ್ನೂರ: ತಾಲೂಕಿನ ಬೆಳೆ ಸಮೀೆ ಬಗ್ಗೆ ಸಂಗ್ರಹಿಸಲಾದ ಮಾಹಿತಿಯಲ್ಲಿ ರೈತರಿಗೆ ಏನಾದರೂ ಸಮಸ್ಯೆಗಳಿದ್ದರೆ ಈ ಬಗ್ಗೆ ಆೇಪಣೆ ಸಲ್ಲಿಸಲು ಆ. 18ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ ಜಿ. ತಿಳಿಸಿದ್ದಾರೆ.
ಬೆಳೆ ಮತ್ತು ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ ಮೊಬೈಲ್​ ಆ್ಯಪ್​ ಮೂಲಕ ಅಥವಾ ಬೆಳೆ ಸಮೀೆ ತಂತ್ರಾಂಶದ ಮೂಲಕ ರೈತರು ಆೇಪಣೆ ಸಲ್ಲಿಸಬಹುದು. ಬೆಳೆ ಸಮೀೆ ದತ್ತಾಂಶವನ್ನು ಬೆಳೆ ವಿಮೆ, ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ, ನೇರ ನಗದು ವರ್ಗಾವಣೆ ಹಾಗೂ ಇತರ ಯೋಜನೆಗಳ ಅನುಷ್ಠಾನಕ್ಕೆ ಬಳಕೆ ಮಾಡಲಾಗುತ್ತದೆ. ರೈತರು ಬೆಳೆ ಸಮೀೆಯಿಂದ ವಂಚಿತರಾಗದೆ ಬೆಳೆ ಸಮೀೆಯಲ್ಲಿ ದಾಖಲಾದ ಬೆಳೆಯ ಮಾಹಿತಿಯನ್ನು ಬೆಳೆ ದರ್ಶಕ ಆ್ಯಪ್​ ಮೂಲಕ ತಿಳಿಯಬಹುದು. ಇದರಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅಥವಾ ವ್ಯತ್ಯಾಸಗಳಿದ್ದರೆ ಆೇಪಣೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.