ಕಟಕೋಳ: ಸಮೀಪದ ಚಂದರಗಿ ಗ್ರಾಮದ ಎಸ್.ಎಂ.ಕಲೂತಿ ಸಂಯುಕ್ತ ಕ್ರೀಡಾ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಚಾಂಪಿಯನ್ಷಿಪ್ಗೆ ಆಯ್ಕೆಯಾಗಿದ್ದಾರೆ
ಕಟಕೋಳ: ಸಮೀಪದ ಚಂದರಗಿ ಗ್ರಾಮದ ಎಸ್.ಎಂ.ಕಲೂತಿ ಸಂಯುಕ್ತ ಕ್ರೀಡಾ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಚಾಂಪಿಯನ್ಷಿಪ್ಗೆ
ಆಯ್ಕೆಯಾಗಿದ್ದಾರೆ. ಡಿ.24ರಿಂದ 27ರ ವರೆಗೆ ಉತ್ತರಾಖಂಡದಲ್ಲಿ ನಡೆಯಲಿರುವ 75ನೇ ರಾಷ್ಟ್ರಮಟ್ಟದ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ಷಿಪ್ನಲ್ಲಿ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೊಹಮ್ಮದ್ ತಾಳಿಕೋಟಿ, 16 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹೊನ್ನಪ್ಪ ಧರ್ಮಟ್ಟಿ, ಅಭಿಷೇಕ ಕೊಪ್ಪದ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಸಂಸ್ಥಾಪಕರು, ಅಧ್ಯರು, ಉಪಾಧ್ಯರು ಹಾಗೂ ನಿರ್ದೇಶಕ ಮಂಡಳಿ ಹರ್ಷ ವ್ಯಕ್ತಪಡಿಸಿದ್ದಾರೆ.