ನ್ಯೂಸ್

ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ

ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಅನುಭವಿಸುವಿರಿ. ಉದ್ಯೋಗದ ವಿಷಯದಲ್ಲಿಯೇ ಬೇಸರ. ಶುಭಸಂಖ್ಯೆ: 9

ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಬಂಧು ಬಾಂಧವರಲ್ಲಿ ಮನಸ್ತಾಪ. ಅನಿರೀಕ್ಷಿತ ಹಣಕಾಸು ನಷ್ಟ. ಸಾಲ ಮಾಡುವ ಪರಿಸ್ಥಿತಿ. ಶುಭಸಂಖ್ಯೆ: 9

ಮಿಥುನ: ಹೋಟೆಲ್ ವ್ಯವಹಾರದಲ್ಲಿ ತೊಂದರೆ. ಆರ್ಥಿಕಸ್ಥಿತಿ ಉತ್ತಮ. ವಿದ್ಯಾರ್ಥಿಗಳಲ್ಲಿ ಹೊಸ ಆಸೆ. ಸ್ವಂತ ವ್ಯಾಪಾರದಲ್ಲಿ ಅನುಕೂಲ. ಶುಭಸಂಖ್ಯೆ: 3

ಕಟಕ: ವಿದ್ಯಾಭ್ಯಾಸದಲ್ಲಿ ಕಿರಿಕಿರಿ. ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಕಾಡೀತು. ಕೆಲಸ ಕಾರ್ಯಗಳಿಗೆ ಅಡೆತಡೆ. ಆತಂಕ ಮತ್ತು ಚಿಂತೆ. ಶುಭಸಂಖ್ಯೆ: 2

ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಸಂಗಾತಿಗೆ ಆರೋಗ್ಯ ಸಮಸ್ಯೆ. ಮನೋರೋಗ ಬಾಧಿಸೀತು. ಉದ್ಯೋಗ ಚಿಂತೆ. ಪ್ರಯಾಣದ ಆಸೆ. ಶುಭಸಂಖ್ಯೆ: 7

ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ. ಮಿತ್ರರಿಂದ ನೋವು ಮತ್ತು ಸಂಕಷ್ಟ. ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಬಂದಿದೆ. ಶುಭಸಂಖ್ಯೆ:1

ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ. ಮಾತಿನಿಂದ ತೊಂದರೆ. ಅಧಿಕ ಖರ್ಚು ಮತ್ತು ನಷ್ಟ. ಶುಭಸಂಖ್ಯೆ: 3

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ. ಅನಾರೋಗ್ಯ ಸಮಸ್ಯೆಯಿಂದ ಬೇಸರ. ಅಪಮಾನ, ಅಪ ನಿಂದನೆ. ಪ್ರಯಾಣದಲ್ಲಿ ಅಡೆತಡೆ. ಶುಭಸಂಖ್ಯೆ: 5

ಧನುಸ್ಸು: ಅನಿರೀಕ್ಷಿತ ಘಟನೆಗಳಿಂದ ಬೇಸರ. ವಿದ್ಯಾರ್ಥಿಗಳಲ್ಲಿ ಚುರುಕುತನ. ದೂರ ಪ್ರದೇಶದಲ್ಲಿ ಉದ್ಯೋಗ ದೊರೆಯುವ ಸಾಧ್ಯತೆ. ಶುಭಸಂಖ್ಯೆ:6

ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಪದವಿ ಪ್ರಾಪ್ತಿಯಲ್ಲಿ ಶತ್ರುಗಳಿಂದ ತೊಂದರೆ. ಆರೋಗ್ಯದಲ್ಲಿ ಏರುಪೇರು ಆಗಬಹುದು. ಶುಭಸಂಖ್ಯೆ: 8

ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಮಿತ್ರರಿಂದ ಅನುಕೂಲ. ಸಂತೋಷ ಕೂಟಗಳಲ್ಲಿ ಭಾಗಿ. ಉದ್ಯೋಗ ಸ್ಥಳದಲ್ಲಿ ಶತ್ರುಗಳು ಅಧಿಕ. ಶುಭಸಂಖ್ಯೆ: 5

ಮೀನ: ಅತಿಆಸೆಗೆ ಬಿದ್ದು ಹಣ ಕಳೆದುಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ತೊಡಕು. ಐಷಾರಾಮಿ ಜೀವನದ ಒಲವು. ಉದ್ಯೋಗ ಸ್ಥಳದಲ್ಲಿ ಕಲಹ. ಶುಭಸಂಖ್ಯೆ: 7