ನ್ಯೂಸ್

ನಿತ್ಯಭವಿಷ್ಯ: ಈ ರಾಶಿಯವರಿಂದು ಶುಭ ಸುದ್ದಿ ಕೇಳುವಿರಿ...

ಮೇಷ: ಆರೋಗ್ಯದಲ್ಲಿ ಚೇತರಿಕೆಯಾಗುವುದು. ಪುಣ್ಯಕ್ಷೇತ್ರ ದರ್ಶನ. ಋಣ ಬಾಧೆ. ವ್ಯರ್ಥ ಧನಹಾನಿ ಆಗಬಹುದು. ಮಾನಸಿಕ ಚಿಂತೆ. ಶುಭಸಂಖ್ಯೆ: 9

ವೃಷಭ: ಆಕಸ್ಮಿಕ ಧನಾಗಮನವಾಗುವ ಸಾಧ್ಯತೆಯಿದೆ. ಮಾನಸಿಕ ನೆಮ್ಮದಿ ದೊರೆಯುವ ದಿನ. ಹಿರಿಯರಿಂದ ಹಿತನುಡಿ ಕೇಳುವಿರಿ. ಶುಭಸಂಖ್ಯೆ: 1

ಮಿಥುನ: ವಾಹನ ಖರೀದಿ. ಭೋಗ ವಸ್ತುಗಳ ಪ್ರಾಪ್ತಿ. ಸ್ತ್ರೀಯರಿಗೆ ಶುಭ. ಶೀತ ಸಂಬಂಧಿ ರೋಗ. ಸಾಲ ಮಾಡುವ ಸಾಧ್ಯತೆ. ಶುಭಸಂಖ್ಯೆ: 5

ಕಟಕ: ಆತ್ಮೀಯರಲ್ಲಿ ಕಲಹ. ರಾಜಭಯ. ಮಾತಿನ ಚಕಮಕಿ. ಶರೀರದಲ್ಲಿ ಆಯಾಸ. ಉದರ ಬಾಧೆ. ಮಾತಿನ ಮೇಲೆ ಹಿಡಿತ ಅಗತ್ಯ. ಶುಭಸಂಖ್ಯೆ: 3

ಸಿಂಹ: ದೃಷ್ಟಿ ದೋಷದಿಂದ ತೊಂದರೆ. ಸರ್ಪ ಭಯ. ದೂರ ಪ್ರಯಾಣ. ಬಾಕಿ ವಸೂಲಿ. ಕೀಲುಗಳಲ್ಲಿ ನೋವು ಕಾಣಿಸಬಹುದು. ಶುಭಸಂಖ್ಯೆ: 3

ಕನ್ಯಾ: ದಂಡ ಕಟ್ಟುವಿರಿ. ಅಧಿಕಾರಿಗಳಿಂದ ತೊಂದರೆ. ಅತಿಯಾದ ನಷ್ಟ. ವಿಪರೀತ ದುಶ್ಚಟ ಬೇಡ. ವಾದ ವಿವಾದದಿಂದ ದೂರವಿರಿ. ಶುಭಸಂಖ್ಯೆ: 9

ತುಲಾ: ಇಷ್ಟ ವಸ್ತುಗಳ ಖರೀದಿ. ಭೂಲಾಭ. ವಿದ್ಯೆಯಲ್ಲಿ ಅಭಿವೃದ್ಧಿ. ವಿದೇಶ ಪ್ರಯಾಣ. ಮಹಿಳೆಯರಿಗೆ ಅನುಕೂಲಕರ ದಿನ. ಶುಭಸಂಖ್ಯೆ: 7

ವೃಶ್ಚಿಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಬರಲಿದೆ. ಸಾಮಾನ್ಯ ಸೌಖ್ಯಕ್ಕೆ ಧಕ್ಕೆ. ಕುಲದೇವರ ದರ್ಶನದಿಂದ ಅನುಕೂಲ. ಶುಭಸಂಖ್ಯೆ: 7

ಧನುಸ್ಸು: ಮಿತ್ರರ ಭೇಟಿ. ತೀರ್ಥ ಕ್ಷೇತ್ರ ದರ್ಶನ. ಪ್ರಭಾವಿ ವ್ಯಕ್ತಿಗಳ ಭೇಟಿ. ಕೆಲಸದಲ್ಲಿ ಜಯ. ದುಷ್ಟರಿಂದ ತೊಂದರೆಯಾಗಬಹುದು. ಶುಭಸಂಖ್ಯೆ: 1

ಮಕರ: ಶುಭ ಸುದ್ದಿ ಕೇಳುವಿರಿ. ಮಾನಸಿಕ ನೆಮ್ಮದಿ. ಸಕಾಲದಲ್ಲಿ ಕೆಲಸ ಆಗದು. ಕೃಷಿಯಲ್ಲಿ ಲಾಭ. ಆಲಸ್ಯ ಮನೋಭಾವ. ಕೋಪ ಜಾಸ್ತಿ. ಶುಭಸಂಖ್ಯೆ: 6

ಕುಂಭ: ಮಹಿಳೆಯರಿಗೆ ಲಾಭ. ಮಾತಿನಲ್ಲಿ ಹಿಡಿತವಿರಲಿ. ಅಪರಿಚಿತರಿಂದ ತೊಂದರೆ. ಉದ್ಯೋಗದಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಫಲವಿಲ್ಲ. ಶುಭಸಂಖ್ಯೆ: 4

ಮೀನ: ತಾಳ್ಮೆ ಕಳೆದುಕೊಳ್ಳಬೇಡಿ. ಸ್ತ್ರೀಯರಿಗೆ ನೆಮ್ಮದಿ. ರೋಗಬಾಧೆ. ಅನ್ಯರಲ್ಲಿ ಮನಸ್ತಾಪ. ಅನಗತ್ಯ ಹಸ್ತಕ್ಷೇಪ ಮಾಡುವಿರಿ. ಶುಭಸಂಖ್ಯೆ: 3