ನ್ಯೂಸ್

ಈ ರಾಶಿಯವರಿಗೆ ಇಂದು ನಿರೀಕ್ಷಿಸಿದ ಅವಕಾಶ ಪ್ರಾಪ್ತಿ: ನಿತ್ಯಭವಿಷ್ಯ

rashmirhebbur

ಮೇಷ: ಅನಿರೀಕ್ಷಿತವಾಗಿ ಅತಿಥಿ ಆಗಮನ. ಆರೋಗ್ಯದ ಕಡೆ ನಿಗಾ ಇರಲಿ. ಕಚೇರಿಯಲ್ಲಿ ಮೇಲಧಿಕಾರಿಯಿಂದ ಪ್ರಶಂಸೆ. ಶುಭಸಂಖ್ಯೆ: 3

ವೃಷಭ: ಕನಸಿನ ಸಾಕಾರವಾಗಲಿದೆ. ಮಕ್ಕಳ ವಿಷಯದಲ್ಲಿ ಅಸಡ್ಡೆ ತೋರುವುದು ಒಳ್ಳೆಯದಲ್ಲ. ಸಹೋದ್ಯೋಗಿಗಳಿಂದ ಪ್ರಶಂಸೆ. ಶುಭಸಂಖ್ಯೆ: 7

ಮಿಥುನ: ವೈದ್ಯರ ಸಲಹೆಯನ್ನು ತಿರಸ್ಕರಿಸಬೇಡಿ. ಬಹಳ ದಿನಗಳಿಂದ ಇದ್ದ ರೋಗ ನಿಯಂತ್ರಣಕ್ಕೆ. ಆತ್ಮೀಯರೊಂದಿಗೆ ವಿಹಾರ. ಶುಭಸಂಖ್ಯೆ: 9

ಕಟಕ: ಪತ್ನಿಯೊಂದಿಗೆ ಮನಸ್ತಾಪ. ಮನೆ ಕಟ್ಟುವ ಕೆಲಸಕ್ಕೆ ಹಿರಿಯರ ಆಶೀರ್ವಾದ. ಸಮಸ್ಯೆ ಕುರಿತು ಕುಟುಂಬದೊಂದಿಗೆ ರ್ಚಚಿಸಿ. ಶುಭಸಂಖ್ಯೆ: 6

ಸಿಂಹ: ಕೃಷಿ ಚಟುವಟಿಕೆಗೆ ಚಾಲನೆ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಆತ್ಮೀಯ ಸ್ನೇಹಿತನ ಭೇಟಿ. ಸಾರ್ವಜನಿಕವಾಗಿ ತಾಳ್ಮೆಯಿರಲಿ. ಶುಭಸಂಖ್ಯೆ: 7

ಕನ್ಯಾ: ತಪ್ಪು ನಿರ್ಧಾರಗಳಿಂದ ಸಮಸ್ಯೆ. ವ್ಯಾಪಾರ ವಹಿವಾಟುಗಳಲ್ಲಿ ಕೆಲಸಗಾರರ ಸಮಸ್ಯೆ. ಆತ್ಮೀಯರೊಂದಿಗೆ ಭೋಜನ. ಶುಭಸಂಖ್ಯೆ: 5

ತುಲಾ: ಸಾರ್ವಜನಿಕ ಜೀವನದಲ್ಲಿ ಮಹತ್ವದ ಜವಾಬ್ದಾರಿ. ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಪರದಾಟ. ಕಲಾವಿದರಿಗೆ ಶುಭ. ಶುಭಸಂಖ್ಯೆ: 7

ವೃಶ್ಚಿಕ: ಅಪರೂಪದ ವ್ಯಕ್ತಿಯ ಭೇಟಿ. ಕುಟುಂಬದೊಂದಿಗೆ ತಾಳ್ಮೆಯಿರಲಿ. ಮಕ್ಕಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಸಲಹೆ ನೀಡಿ. ಶುಭಸಂಖ್ಯೆ: 4

ಧನುಸ್ಸು: ಹಳೆಯ ವಿಚಾರಗಳನ್ನು ಕೆದಕಬೇಡಿ. ನಕಾರಾತ್ಮಕ ಚಿಂತನೆಯಿಂದ ದೂರ ಇರಿ. ಧಾರ್ವಿುಕ ಕ್ಷೇತ್ರಗಳಿಗೆ ಭೇಟಿ. ಶುಭಸಂಖ್ಯೆ: 3

ಮಕರ: ಸಮಸ್ಯೆಯನ್ನು ಹಿತೈಷಿಗಳೊಂದಿಗೆ ಹಂಚಿಕೊಳ್ಳಿ. ಪರಿಹಾರ ಸಿಗುತ್ತದೆ. ಆಕಸ್ಮಿಕ ಧನಲಾಭ. ಖರೀದಿಯಲ್ಲಿ ಮೋಸ. ಶುಭಸಂಖ್ಯೆ: 7

ಕುಂಭ: ಸಂಗಾತಿಯೊಂದಿಗೆ ಮೃದುವಾಗಿ ವರ್ತಿಸಿ. ನಿರೀಕ್ಷಿಸಿದ ಅವಕಾಶ ಪ್ರಾಪ್ತಿ. ಕಚೇರಿಯಲ್ಲಿ ಪ್ರಶಂಸೆ. ದಿನಾಂತ್ಯದಲ್ಲಿ ಶುಭವಾರ್ತೆ. ಶುಭಸಂಖ್ಯೆ: 2

ಮೀನ: ವ್ಯಾಪಾರದಲ್ಲಿ ವಿಶೇಷ ಲಾಭ. ಕುಟುಂಬದೊಂದಿಗೆ ವಿಹಾರ. ಸಂಗಾತಿ ಮತ್ತು ಕುಟುಂಬದೊಂದಿಗೆ ಮೃದುವಾಗಿ ವರ್ತಿಸಿ. ಶುಭಸಂಖ್ಯೆ: 7