ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ. ಆರೋಗ್ಯದಲ್ಲಿ ವ್ಯತ್ಯಾಸ. ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ. ಮನೋವ್ಯಾಧಿ. ಶುಭಸಂಖ್ಯೆ: 9
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು. ಕುಟುಂಬದ ಉನ್ನತಿ ಬಗ್ಗೆ ಚಿಂತಿಸುವಿರಿ. ಬಂಧುಗಳಿಂದ ಆರ್ಥಿಕ ಸಹಾಯ. ಶುಭಸಂಖ್ಯೆ: 5
ಮಿಥುನ: ತಾಯಿಯಿಂದ ಅನುಕೂಲ. ಭೂಮಿ ಮತ್ತು ವಾಹನದಿಂದ ಧನಾಗಮನ. ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮದಲ್ಲಿ ಸಮಸ್ಯೆ. ಶುಭಸಂಖ್ಯೆ: 8
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ. ಪಾಲುದಾರಿಕೆಯಲ್ಲಿ ನಷ್ಟ ಸಾಧ್ಯತೆ. ಸಂಗೀತ ನಾಟ್ಯ ಕಲಾ ವಿದ್ಯಾರ್ಥಿಗಳಿಗೆ ಶುಭ. ಶುಭಸಂಖ್ಯೆ: 8
ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ. ಸಾಲದ ಚಿಂತೆ ಮತ್ತು ನಿದ್ರಾಭಂಗ. ಆರೋಗ್ಯದಲ್ಲಿ ಏರುಪೇರು. ಮಾತಿನಿಂದ ತೊಂದರೆ. ಶುಭಸಂಖ್ಯೆ: 3
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಮಾನ ಸನ್ಮಾನಗಳು. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ವೈದ್ಯರ ಸಲಹೆಯನ್ನು ತಪ್ಪದೆ ಪಾಲಿಸಿ. ಶುಭಸಂಖ್ಯೆ: 9
ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ. ಆಕಸ್ಮಿಕ ಅವಕಾಶಗಳು. ಹೆಣ್ಣುಮಕ್ಕಳಿಂದ ಸಮಸ್ಯೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ. ಶುಭಸಂಖ್ಯೆ: 2
ವೃಶ್ಚಿಕ: ತಂದೆಯಿಂದ ಲಾಭ. ಪ್ರಯಾಣದಲ್ಲಿ ಅನುಕೂಲ. ಪೂರ್ವದಲ್ಲಿ ಮಾಡಿದ ಕರ್ಮ ಫಲ ಪ್ರಾಪ್ತಿ. ಮಿತ್ರರಿಂದ ಅನುಕೂಲ. ಶುಭಸಂಖ್ಯೆ: 6
ಧನುಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು. ಹಣಕಾಸಿನ ನೆರವು ಲಭಿಸುವುದು. ಕುಟುಂಬ ನಿರ್ವಹಣೆಗಾಗಿ ಸಾಲ ಮಾಡಬೇಕಾದೀತು. ಶುಭಸಂಖ್ಯೆ: 7
ಮಕರ: ಮಿತ್ರರಿಂದ ಅನನುಕೂಲ. ಸಾಮಾಜಿಕ ಚರ್ಚೆಗಳಲ್ಲಿ ತೊಡಗುವಿರಿ. ಸಂಗಾತಿಯಿಂದ ಅನುಕೂಲ. ಉದ್ಯೋಗ ನಿಮಿತ್ತ ಪ್ರಯಾಣ. ಶುಭಸಂಖ್ಯೆ: 4
ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾದೀತು. ನಷ್ಟ ಮತ್ತು ಸಾಲದ ಸಮಸ್ಯೆ. ಅನುಕೂಲಕರ ದಿವಸ. ಮಕ್ಕಳು ಹತ್ತಿರ ಬಾರರು. ಶುಭಸಂಖ್ಯೆ: 5
ಮೀನ: ಮಕ್ಕಳಿಂದ ಅನುಕೂಲ. ವಿದ್ಯಾಭ್ಯಾಸದಲ್ಲಿ ಪ್ರಗತಿ. ಸ್ನೇಹಿತರಿಂದ ಸಹಕಾರ. ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ. ಶುಭಸಂಖ್ಯೆ: 8