ನವದೆಹಲಿ: ಭಾನುವಾರ ಬೆಳಗ್ಗೆ ಕೇಂದ್ರದ ರಕ್ಷಣಾ ಸಚಿವಾಲಯ ಮಾಡಿರುವ ಟ್ವೀಟ್ ತೀವ್ರ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ 10 ಗಂಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ರಕ್ಷಣಾ ಇಲಾಖೆ ಟ್ವೀಟ್ ಮಾಡಿದೆ.
ಯಾವ ವಿಚಾರ ಎಂಬುದರ ಬಗ್ಗೆ ಸುಳಿವು ನೀಡಿಲ್ಲ. ಆದರೆ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಏನಾದರೂ ಘೋಷಿಸಬಹುದು ಎನ್ನಲಾಗಿದೆ. ಆದರೆ, ಏನು ಹೇಳುತ್ತಾರೋ ಅದನ್ನು ತಿಳಿಯಲು 10 ಗಂಟೆಯವರೆಗೆ ಕಾಯಲೇಬೇಕಿದೆ. (ಏಜೆನ್ಸೀಸ್)