ನ್ಯೂಸ್

ಡೆಂಘಿ ಪ್ರಕರಣ ತಡೆಯಲು ಲಾರ್ವ ಸಮೀಕ್ಷೆ ನಡೆಸಿದ ಅಧಿಕಾರಿಗಳು

Haveri - Kariyappa Aralikatti

ರಾಣೆಬೆನ್ನೂರ: ತಾಲೂಕಿನ ಕರೂರ ಗ್ರಾಮದಲ್ಲಿ ಡೆಂಘಿ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಲಾರ್ವ ಸಮೀಕ್ಷೆ ನಡೆಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಲ್ಲಿಕಾರ್ಜುನ ಸಿ.ಎಂ., ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಲಮಾಣಿ ಹಾಗೂ ಸಿಬ್ಬಂದಿ ಇದ್ದರು.