ನ್ಯೂಸ್

ಚಿತ್ರದುರ್ಗ ಎಸ್‌ಪಿಯಾಗಿ ಧರ್ಮೇಂದ್ರಕುಮಾರ್ ಮೀನಾ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್‌ಪಿ ಧರ್ಮೇಂದ್ರಕುಮಾರ್ ಮೀನಾ ಅವರನ್ನು ಚಿತ್ರದುರ್ಗ ಜಿಲ್ಲಾ ವರೀಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶಿಸಿದೆ.