ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜ್ವರ!

Webdesk - Athul Damale

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜ್ವರ ಬಂದಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಚುನಾವಣೆಯ ಕಾರಣಕ್ಕೆ ಸತತ ಓಡಾಟ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪ್ರಮುಖ ನಾಯಕ ಡಿಕೆಶಿ ಗೆ ಜ್ವರ ಬಂದಿದೆ.

ಸದ್ಯ ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿ, ಜ್ವರ, ಸುಸ್ತು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.