ನ್ಯೂಸ್

ಕರೆಂಟ್ ಬರಂಗಿಲ್ಲ ರೀ ಸೆ. 10ರಂದು

Haveri - Kariyappa Aralikatti

ರಾಣೆಬೆನ್ನೂರ: ನಗರದ ದೇವರುಗಡ್ಡ ರಸ್ತೆಯ ರೈಲ್ವೆ ಓವರ್ ಬ್ರಿಡ್ಜ್ ಮಾಡಲು ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಇರುವುದರಿಂದ ಸೆ. 10ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ದೇವರಗುಡ್ಡ ರಸ್ತೆಯಿಂದ ಹುಲ್ಲತ್ತಿ ರಸ್ತೆಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.