ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಳ್ಳಿ ದರ ಹೀಗಿದೆ ನೋಡಿ..

ಬೆಂಗಳೂರು: ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53, 900 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58.800 ರೂ.

ಬೆಳ್ಳಿ ಬೆಲೆ 1 ಕೆಜಿ: 73,000 ರೂ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 53, 900 ರೂಪಾಯಿ ಆಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.730 ರೂಪಾಯಿ ಇತ್ತು. ಆದರೆ ಇಂದು 58.800 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

ಬೆಂಗಳೂರು: 53, 900 ರೂ.

ಮುಂಬೈ: 53, 900 ರೂ.

ದೆಹಲಿ: 54,050 ರೂ.

ಕೇರಳ: 53, 900 ರೂ.