ಬೆಂಗಳೂರು: ಚಿನ್ನದ ದರ ಸಾಮಾನ್ಯವಾಗಿ ಅಂತಾರಾಷ್ಟ್ರೀಯ ದರಗಳ ಮೇಲೆ ಅವಲಂಬಿತವಾಗಿರುತ್ತದೆ ಹಾಗೂ ಸ್ಥಳೀಯ ವಿದ್ಯಮಾನಗಳಿಂದಾಗಿಯೂ ಅದರ ಬೆಲೆ ಪ್ರಭಾವಿಸಲ್ಪಡುತ್ತಿರುತ್ತದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್ ಡಿಟೇಲ್ಸ್ ತಿಳಿಯೋಣ...
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,200 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60.220 ರೂ.
ಬೆಳ್ಳಿ ಬೆಲೆ 1 ಕೆಜಿ: 76,300 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,050 ರೂಪಾಯಿ ಇತ್ತು. ಆದರೆ ಇಂದು 55,200 ರೂಪಾಯಿ ಆಗಿದೆ. ಇಂದು ಬರೋಬ್ಬರಿ 150 ರೂ. ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60.050 ರೂಪಾಯಿ ಇತ್ತು. ಆದರೆ ಇಂದು 60.220 ರೂಪಾಯಿ ಆಗಿದೆ. ಇಂದು ಬರೋಬ್ಬರಿ 170 ರೂ. ಹೆಚ್ಚಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 55,200 ರೂ.
ಮುಂಬೈ: 55,200 ರೂ.
ದೆಹಲಿ: 55,200 ರೂ
ಕೇರಳ: 55,200 ರೂ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ. ಆಭರಣ ರೂಪವಾಗಿ ಹಾಗೂ ಹೂಡಿಕೆಯ ರೂಪವಾಗಿ ಚಿನ್ನ ಹಾಗೂ ಬೆಳ್ಳಿ ಎಂದೆಂದಿಗೂ ಪ್ರಾಶಸ್ತ್ಯ ಪಡೆದುಕೊಂಡಿವೆ. ಹಬ್ಬದ ಸೀಸನ್‌ಗಳಲ್ಲಂತೂ ಇವುಗಳಿಗೆ ಅಪಾರ ಬೇಡಿಕೆ ಇರುತ್ತದೆ.
gold-and-silver-rate-august-31-2023