Gold Rates: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಗಳಲ್ಲಿ ಕ್ರಮೇಣ ಇಳಿಕೆ ಕಾಣುತ್ತಿತ್ತು. ಇದರಿಂದ ಗ್ರಾಹಕರ ಮುಖದಲ್ಲಿ ಸಂತಸ ಮೂಡಿತ್ತು. ಆದ್ರೆ, ಇಂದು ಚಿನ್ನದ ಬೆಲೆಯಲ್ಲಿ ದಿಢೀರ್ ಹೆಚ್ಚಳ ಕಂಡುಬಂದ ಹಿನ್ನೆಲೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1 ಲಕ್ಷ ರೂ.ಗೆ ಸನ್ನಿಹಿತವಾಗಿದೆ.
ಇದನ್ನೂ ಓದಿ: ಕ್ಷಮೆ ಕೇಳಿ, ಇಲ್ಲ ಕರ್ನಾಟಕದಲ್ಲಿ ರಿಲೀಸ್ ಯಾಕೆ? ನಟ ಕಮಲ್ ಹಾಸನ್ಗೆ ಹೈಕೋರ್ಟ್ ತರಾಟೆ | Kamal Haasan
ಮಂಗಳವಾರ (ಜೂ.03) ಬೆಳಗ್ಗೆ ದಾಖಲಾದ ವಿವರ ಪ್ರಕಾರ, ಯುಎಸ್ ಡಾಲರ್ ದುರ್ಬಲಗೊಳ್ಳುವುದು ಮತ್ತು ಜಾಗತಿಕವಾಗಿ ಹೆಚ್ಚುತ್ತಿರುವ ಅಸ್ಥಿರತೆಯಿಂದಾಗಿ, ಹೂಡಿಕೆದಾರರು ಮತ್ತೊಮ್ಮೆ ಚಿನ್ನದತ್ತ ಮುಖ ಮಾಡಿದ್ದಾರೆ. ಇದರಿಂದಾಗಿ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ. ಹಾಗಿದ್ದರೆ, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಾಗಿದೆ? ಎಂಬುದರ ವಿವರ ಈ ಕೆಳಕಂಡಂತಿದೆ ಗಮನಿಸಿ.
ನಿಮ್ಮ ಗಮನಕ್ಕೆ: ಮೇಲೆ ತಿಳಿಸಲಾದ ದರ ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ಮಾಹಿತಿ. ಚಿನ್ನ-ಬೆಳ್ಳಿ ಬೆಲೆಗಳು ದಿನಕ್ಕೆ ಹಲವು ಬಾರಿ ಏರುಪೇರು ಆಗುತ್ತಿರುತ್ತವೆ. ನಿಖರವಾದ ಬೆಲೆಗಳಿಗಾಗಿ, ನಿಮ್ಮ ಹತ್ತಿರದ ಆಭರಣ ಮಳಿಗೆ ಅಥವಾ ಅಧಿಕೃತ ವೆಬ್ಸೈಟ್ ದರ ಪರಿಶೀಲಿಸಿ.